ಪ್ರಧಾನ ಮಂತ್ರಿಯವರ ಕಛೇರಿ

ಹಿಮಾಚಲ ಪ್ರದೇಶದ ಕಿನ್ನೌರ್ ಬಳಿ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಪಿ.ಎಂ.ಎನ್.ಆರ್.ಎಫ್ ನಡಿ ಎಕ್ಸ್-ಗ್ರೇಷಿಯಾ ಪ್ರಕಟ

प्रविष्टि तिथि: 25 JUL 2021 6:27PM by PIB Bengaluru

ಹಿಮಾಚಲ ಪ್ರದೇಶದ ಕಿನ್ನೌರ್ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿದ್ದಾರೆಮೃತಪಟ್ಟವರ ಕುಟುಂಬದ ಸಮೀಪದ ಅವಲಂಬಿತರಿಗೆ ಪ್ರಧಾನಮಂತ್ರಿ ಅವರು 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಎಕ್ಸ್-ಗ್ರೇಷಿಯಾ ಪ್ರಕಟಿಸಿದ್ದಾರೆ.

ಕುರಿತು ಪಿ.ಎಂ. ನಿಂದ ಸರಣಿ ಟ್ವೀಟ್ ಮಾಡಿದ್ದು, ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ. हिमाचल प्रदेश के किन्नौर में भूस्खलन से हुआ हादसा अत्यंत दुखद है। इसमें जान गंवाने वाले लोगों के परिजनों के प्रति मेरी हार्दिक संवेदनाएं। दुर्घटना में घायल हुए लोगों के इलाज की पूरी व्यवस्था की जा रही है। मैं उनके शीघ्र स्वस्थ होने की कामना करता हूं

ಹಿಮಾಚಲ ಪ್ರದೇಶ ಕಿನ್ನೌರ್ ಬಳಿ ಸಂಭವಿಸಿದ ಅಪಘಾತದಲ್ಲಿ ಜೀವ ಕಳೆದುಕೊಂಡವರ ಕುಟುಂಬದ ಸಮೀಪದ ಅವಲಂಬಿತರಿಗೆ ಪಿ.ಎಂ.ಎನ್.ಆರ್.ಎಫ್ ನಡಿ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಎಕ್ಸ್-ಗ್ರೇಷಿಯಾ ನೀಡುವುದಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

***


(रिलीज़ आईडी: 1738921) आगंतुक पटल : 224
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam