ಪ್ರಧಾನ ಮಂತ್ರಿಯವರ ಕಛೇರಿ

ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಸೈನಿಕರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 26 JUL 2021 11:34AM by PIB Bengaluru

ರಾಷ್ಟ್ರ ರಕ್ಷಣೆಗಾಗಿ ಕಾರ್ಗಿಲ್ ನಲ್ಲಿ ಜೀವ ಕಳೆದುಕೊಂಡವರಿಗೆ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ  ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿಯವರು ನಾವು ಅವರ ತ್ಯಾಗವನ್ನು ಸ್ಮರಿಸುತ್ತೇವೆ. ನಾವು ಅವರ ಶೌರ್ಯವನ್ನು ನೆನಪಿಸಿಕೊಳ್ಳುತ್ತೇವೆ. ಇಂದು ಕಾರ್ಗಿಲ್ ದಿವಸ್. ದೇಶ ರಕ್ಷಣೆಗಾಗಿ ಕಾರ್ಗಿಲ್ ನಲ್ಲಿ ಜೀವ ಕಳೆದುಕೊಂಡವರಿಗೆ ಗೌರವ ಸಲ್ಲಿಸುತ್ತಿದ್ದೇವೆಅವರ ಧೈರ್ಯ ನಮ್ಮನ್ನು ಪ್ರತಿದಿನ ಪ್ರೇರೇಪಿಸುತ್ತದೆಎಂದಿದ್ದಾರೆ.

ಕಳೆದ ವರ್ಷದ ಮನ್ ಕಿ ಬಾತ್ ಆಯ್ದ ಭಾಗವನ್ನು ಪ್ರಧಾನಮಂತ್ರಿ ಅವರು ಹಂಚಿಕೊಂಡಿದ್ದಾರೆ.

***


(रिलीज़ आईडी: 1738988) आगंतुक पटल : 306
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam