ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                
                    
                    
                        ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕೆಡೆಟ್ ಚಾಂಪಿಯನ್ ಶಿಪ್ ನಲ್ಲಿ ಪದಕ ಗೆದ್ದ ಭಾರತೀಯ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
                    
                    
                        
                    
                
                
                    Posted On:
                26 JUL 2021 11:38AM by PIB Bengaluru
                
                
                
                
                
                
                ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕೆಡೆಟ್ ಚಾಂಪಿಯನ್ ಶಿಪ್ ನಲ್ಲಿ ಪದಕ ಗೆದ್ದ ಭಾರತೀಯ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು, “ ನಮ್ಮ ಕ್ರೀಡಾಪಟುಗಳು ನಮಗೆ ಹೆಮ್ಮೆ ತರುತ್ತಿದ್ದಾರೆ. ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕೆಡೆಟ್ ಚಾಂಪಿಯನ್ ಶಿಪ್ ನಲ್ಲಿ 5 ಸ್ವರ್ಣ ಸೇರಿ 13 ಪದಕಗಳುನ್ನು ಗಳಿಸಿದ್ದಾರೆ. ನಮ್ಮ ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು “ ಎಂದು ಹೇಳಿದ್ದಾರೆ.
***
                
                
                
                
                
                (Release ID: 1738990)
                Visitor Counter : 309
                
                
                
                    
                
                
                    
                
                Read this release in: 
                
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            हिन्दी 
                    
                        ,
                    
                        
                        
                            Marathi 
                    
                        ,
                    
                        
                        
                            Manipuri 
                    
                        ,
                    
                        
                        
                            Assamese 
                    
                        ,
                    
                        
                        
                            Bengali 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam