ಪ್ರಧಾನ ಮಂತ್ರಿಯವರ ಕಛೇರಿ
ಸಿ.ಆರ್.ಪಿ.ಎಫ್. ಯೋಧರಿಗೆ ಸ್ಥಾಪನಾ ದಿನದಂದು ಶುಭ ಕೋರಿದ ಪ್ರಧಾನಮಂತ್ರಿ
Posted On:
27 JUL 2021 9:42AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿ.ಆರ್.ಪಿ.ಎಫ್. ಯೋಧರಿಗೆ ಸ್ಥಾಪನಾ ದಿನದಂದು ಶುಭ ಕೋರಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಎಲ್ಲ ಧೈರ್ಯಶಾಲಿ @crpfindia ಸಿಬ್ಬಂದಿಗೆ ಮತ್ತು ಅವರ ಕುಟುಂಬದವರಿಗೆ ಪಡೆಯ ಸ್ಥಾಪನಾ ದಿನದ ಶುಭಾಶಯಗಳು. ಸಿ.ಆರ್.ಪಿ.ಎಫ್. ತನ್ನ ಶೌರ್ಯ ಮತ್ತು ವೃತ್ತಿಪರತೆಗೆ ಹೆಸರಾಗಿದೆ. ಅದು ಭಾರತದ ಭದ್ರತಾ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ರಾಷ್ಟ್ರೀಯ ಏಕತೆ ಹೆಚ್ಚುವುದರಲ್ಲಿ ಅವರ ಕೊಡುಗೆ ಶ್ಲಾಘನಾರ್ಹವಾಗಿದೆ." ಎಂದು ತಿಳಿಸಿದ್ದಾರೆ.
***
(Release ID: 1739339)
Visitor Counter : 291
Read this release in:
Assamese
,
English
,
Urdu
,
Marathi
,
Hindi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam