ಪ್ರಧಾನ ಮಂತ್ರಿಯವರ ಕಛೇರಿ

ಮಧ್ಯ ಪ್ರದೇಶದ ಮಳೆ ಮತ್ತು ಪ್ರವಾಹ ಸಂತ್ರಸ್ತರಿಗೆ ʻಪಿಎಂಎನ್ಆರ್‌ಎಫ್‌ʼನಿಂದ ಪರಿಹಾರ ಅನುಮೋದಿಸಿದ ಪ್ರಧಾನಿ

प्रविष्टि तिथि: 04 AUG 2021 8:24PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದಲ್ಲಿ ಮಳೆ ಮತ್ತು ಪ್ರವಾಹದಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ  ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಅನುಮೋದಿಸಿದ್ದಾರೆ.

"ಪ್ರಧಾನಿ @narendramodi ಅವರು ಮಧ್ಯಪ್ರದೇಶದಲ್ಲಿ ಮಳೆ ಮತ್ತು ಪ್ರವಾಹದಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ʻಪಿಎಂಎನ್ಆರ್ಎಫ್ʼನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಅನುಮೋದಿಸಿದ್ದಾರೆ ಗಾಯಾಳುಗಳಿಗೆ 50,000 ರೂ. ನೀಡಲಾಗುತ್ತದೆ," ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ಮಾಡಿದೆ.

 


***


(रिलीज़ आईडी: 1742541) आगंतुक पटल : 235
इस विज्ञप्ति को इन भाषाओं में पढ़ें: English , Tamil , Urdu , हिन्दी , Marathi , Manipuri , Assamese , Bengali , Punjabi , Gujarati , Odia , Telugu , Malayalam