ಪ್ರಧಾನ ಮಂತ್ರಿಯವರ ಕಛೇರಿ

ಪಶ್ಚಿಮ ಬಂಗಾಳದ ಮಳೆ ಮತ್ತು ನೆರೆ ಸಂತ್ರಸ್ತರಿಗೆ ʻಪಿಎಂಎನ್ಆರ್‌ಎಫ್‌ʼನಿಂದ ಪರಿಹಾರ ಅನುಮೋದಿಸಿದ ಪ್ರಧಾನಿ

ಪ್ರಕಟಣಾ ದಿನಾಂಕ: 04 AUG 2021 8:22PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಮಳೆ ಮತ್ತು ನೆರೆಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ  ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಅನುಮೋದಿಸಿದ್ದಾರೆ.

"ಪ್ರಧಾನಿ @narendramodi ಅವರು ಪಶ್ಚಿಮ ಬಂಗಾಳದಲ್ಲಿ ಮಳೆ ಮತ್ತು ಪ್ರವಾಹದಿಂದ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ʻಪಿಎಂಎನ್ಆರ್ಎಫ್ʼನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಅನುಮೋದಿಸಿದ್ದಾರೆ ಗಾಯಾಳುಗಳಿಗೆ 50,000 ರೂ. ನೀಡಲಾಗುತ್ತದೆ." ಎಂದು ಪ್ರಧಾನ ಮಂತ್ರಿಗಳ ಕಾರ್ಯಾಲಯ ಟ್ವೀಟ್ಮಾಡಿದೆ.

***


(ಪ್ರಕಟಣೆ ಐ.ಡಿ.: 1742550) ವಿಸಿಟರ್ ಕೌಂಟರ್ : 238