ಪ್ರಧಾನ ಮಂತ್ರಿಯವರ ಕಛೇರಿ

ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದವರಿಗೆ ಪ್ರಧಾನಿಯವರಿಂದ ಗೌರವ ನಮನ

प्रविष्टि तिथि: 09 AUG 2021 9:41AM by PIB Bengaluru

ವಸಾಹತುಶಾಹಿ ವಿರುದ್ಧದ ಹೋರಾಟವನ್ನು ಬಲಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ʻಕ್ವಿಟ್ ಇಂಡಿಯಾ ಚಳವಳಿʼಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ವಸಾಹತುಶಾಹಿ ವಿರುದ್ಧದ ಹೋರಾಟವನ್ನು ಬಲಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ ಮಹಾನ್ ವ್ಯಕ್ತಿಗಳಿಗೆ ಗೌರವ ನಮನಗಳು. ಮಹಾತ್ಮ ಗಾಂಧಿ ಅವರಿಂದ ಪ್ರೇರಿತರಾಗಿ, ಕ್ವಿಟ್ ಇಂಡಿಯಾ ಚಳುವಳಿಯ ಸ್ಫೂರ್ತಿ ಭಾರತದಾದ್ಯಂತ ಪ್ರತಿಧ್ವನಿಸಿತು ಮತ್ತು ನಮ್ಮ ರಾಷ್ಟ್ರದ ಯುವಕರನ್ನು ಚೈತನ್ಯಗೊಳಿಸಿತು." ಎಂದಿದ್ದಾರೆ.

***


(रिलीज़ आईडी: 1744000) आगंतुक पटल : 283
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam