ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅವರ ಪುಣ್ಯ ತಿಥಿಯಂದು ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
16 AUG 2021 9:32AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಅವರ ಪುಣ್ಯ ತಿಥಿಯಂದು ನಮನ ಸಲ್ಲಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು;
"ನಾವು ಅವರ ಆತ್ಮೀಯ ವ್ಯಕ್ತಿತ್ವವನ್ನು ಸ್ಮರಿಸುತ್ತೇವೆ, ನಾವು ಅವರ ಪ್ರೀತಿಯ ಸ್ವಭಾವವನ್ನು ಸ್ಮರಿಸುತ್ತೇವೆ, ಅವರ ಬುದ್ಧಿ ಮತ್ತು ಹಾಸ್ಯಪ್ರಜ್ಞೆಯನ್ನು ನಾವು ಸ್ಮರಿಸಿಕೊಳ್ಳುತ್ತೇವೆ, ರಾಷ್ಟ್ರೀಯ ಪ್ರಗತಿಗೆ ಅವರ ಕೊಡುಗೆಯನ್ನು ನಾವು ಸ್ಮರಿಸಿಕೊಳ್ಳುತ್ತೇವೆ.
ಅಟಲ್ ಜೀ ಅವರು ನಮ್ಮ ನಾಗರಿಕರ ಹೃದಯ ಮತ್ತು ಮನಸ್ಸಿನಲ್ಲಿ ನೆಲೆಸಿದ್ದಾರೆ. ಇಂದು, ಅವರ ಪುಣ್ಯ ತಿಥಿಯಂದು ಸದೈವ ಅಟಲ್‌ಗೆ ಹೋಗಿ ಗೌರವ ಸಲ್ಲಿಸಿದ್ದೇನೆ." ಎಂದು ತಿಳಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1746402)
ವಿಸಿಟರ್ ಕೌಂಟರ್ : 375
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam