ಪ್ರಧಾನ ಮಂತ್ರಿಯವರ ಕಛೇರಿ
ರೋಕ್ಲಾದಲ್ಲಿ ನಡೆದ ವಿಶ್ವ ಬಿಲ್ಲುಗಾರಿಕೆ ಯುವ ಚಾಂಪಿಯನ್ ಶಿಪ್ ನಲ್ಲಿ ಪದಕ ಗೆದ್ದ ಭಾರತೀಯ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
Posted On:
15 AUG 2021 10:30PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೋಕ್ಲಾದಲ್ಲಿ ನಡೆದ ವಿಶ್ವ ಬಿಲ್ಲುಗಾರಿಕೆ ಯುವ ಚಾಂಪಿಯನ್ ಷಿಪ್ ನಲ್ಲಿ 8 ಚಿನ್ನ ಸೇರಿದಂತೆ 15 ಪದಕ ಗೆದ್ದ ಭಾರತೀಯ ತಂಡವನ್ನು ಅಭಿನಂದಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು;
"ರೋಕ್ಲಾದಲ್ಲಿ ನಡೆದ ವಿಶ್ವ ಬಿಲ್ಲುಗಾರಿಕೆ ಚಾಂಪಿಯನ್ ಷಿಪ್ ನಲ್ಲಿ ಭಾರತೀಯ ತಂಡ 8 ಚಿನ್ನದ ಪದಕ ಸೇರಿ 15 ಪದಕ ಗೆದ್ದು ನಾವು ಹೆಮ್ಮೆ ಪಡುವಂತೆ ಮಾಡಿದ್ದಾರೆ. ನಮ್ಮ ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭಾಶಯಗಳು. ಈ ಯಶಸ್ಸು ಬಿಲ್ಲುಗಾರಿಕೆಯಲ್ಲಿ ತೊಡಗಲು ಮತ್ತು ಅದರಲ್ಲಿ ಔನ್ನತ್ಯ ಸಾಧಿಸಲು ಹೆಚ್ಚಿನ ಯುವಕರಿಗೆ ಸ್ಫೂರ್ತಿ ನೀಡುತ್ತದೆ." ಎಂದು ತಿಳಿಸಿದ್ದಾರೆ.
***
(Release ID: 1746417)
Visitor Counter : 231
Read this release in:
Malayalam
,
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu