ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸ್ವಾತಂತ್ರ್ಯ ದಿನದ ಅಂಗವಾಗಿ ಮಹಾತ್ಮ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

Posted On: 15 AUG 2021 4:37PM by PIB Bengaluru

ಸ್ವಾತಂತ್ರ್ಯ ದಿನದ ಅಂಗವಾಗಿ ಪ್ರಧಾನಮಂತ್ರಿ ಅವರು ರಾಜ್ ಘಾಟ್ ಗೆ ತೆರಳಿ ರಾಷ್ಟ್ರಪಿತನಿಗೆ ಗೌರವ ನಮನ ಸಲ್ಲಿಸಿದರು. 

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ " ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದೆ. ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಮ್ಮ‌ಕಾರ್ಯಗಳಿಗೆ ಗಾಂಧೀಜಿಯವರ ಚಿಂತನೆ ಮತ್ತು ಆದರ್ಶಗಳು ಸದಾ ಮಾರ್ಗದರ್ಶಿಯಾಗಿ ಮುಂದುವರಿಯಲಿವೆ" ಎಂದು ಹೇಳಿದ್ದಾರೆ.

 


 

***


(Release ID: 1746422) Visitor Counter : 233