ಪ್ರಧಾನ ಮಂತ್ರಿಯವರ ಕಛೇರಿ
ಮಾಜಿ ಪ್ರಧಾನ ಮಂತ್ರಿ ದಿವಂಗತ ಶ್ರೀ ರಾಜೀವ್ ಗಾಂಧಿ ಜಯಂತಿ; ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಗೌರವ ನಮನ
Posted On:
20 AUG 2021 8:24AM by PIB Bengaluru
ದಿವಂಗತ ಪ್ರಧಾನ ಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಜಯಂತಿ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ನಮ್ಮ ದಿವಂಗತ ಪ್ರಧಾನ ಮಂತ್ರಿ ಶ್ರೀ ರಾಜೀವ್ ಗಾಂಧಿ ಅವರಿಗೆ ಜಯಂತಿ ಅಂಗವಾಗಿ ಗೌರವ ನಮನಗಳು,” ಎಂದಿದ್ದಾರೆ.
***
(Release ID: 1747593)
Visitor Counter : 235
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam