ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಓಣಂಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

प्रविष्टि तिथि: 21 AUG 2021 9:55AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಓಣಂ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು, “ ಸಕಾರಾತ್ಮಕ, ಸ್ಪಂದನೆ, ಸಹೋದರತೆ ಮತ್ತು ಸೌಹಾರ್ದತೆಯ ಸಂಕೇತವಾದ ಓಣಂ ಹಬ್ಬದ ಶುಭಾಶಯಗಳು, ಪ್ರತಿಯೊಬ್ಬರ ಉತ್ತಮ ಆರೋಗ್ಯ ಮತ್ತು ಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.” ಎಂದು ಹೇಳಿದ್ದಾರೆ.

***


(रिलीज़ आईडी: 1747792) आगंतुक पटल : 291
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam