ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭಾರತದಲ್ಲಿ ಕ್ರೀಡಾ ಭವಿಷ್ಯದ ಸನ್ನದ್ದತೆ ಕುರಿತು ಶ್ರೀ ಅನುರಾಗ್ ಸಿಂಗ್ ಠಾಕೂರ್ ಬರಹ

प्रविष्टि तिथि: 21 AUG 2021 10:22AM by PIB Bengaluru

ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡೆ, ವಾರ್ತಾ ಮತ್ತು ಪ್ರಸಾರ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಅವರ ಲೇಖನವನ್ನು ಪ್ರಧಾನಮಂತ್ರಿ ಕಚೇರಿ ಹಂಚಿಕೊಂಡಿದೆ. ಈ ಲೇಖನ ಭಾರತದಲ್ಲಿ ಕ್ರೀಡಾ ಭವಿಷ್ಯ ಕುರಿತು ಬೆಳಕು ಚೆಲ್ಲುತ್ತದೆ.

ಪಿಎಂಒ ತನ್ನ ಟ್ವೀಟ್ ನಲ್ಲಿ “ಕೇಂದ್ರ ಸಚಿವರಾದ ಶ್ರೀ ಅನುರಾಗ್ ಠಾಕೂರ್ ಅವರ ಭಾರತದಲ್ಲಿ ಕ್ರೀಡೆಗಳ ಭವಿಷ್ಯದ ಸನ್ನದ್ಧತೆ ಕುರಿತ ಬರಹ“ ಎಂದು ಹೇಳಿದೆ.

***


(रिलीज़ आईडी: 1747804) आगंतुक पटल : 279
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam