ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಶ್ವ ಸಂಸ್ಕೃತ ದಿನದ ಅಂಗವಾಗಿ ದೇಶಕ್ಕೆ ಶುಭಾಶಯ ಕೋರಿದ ಪ್ರಧಾನಿ

Posted On: 22 AUG 2021 11:02AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಸಂಸ್ಕೃತ ದಿನದ ಸಂದರ್ಭದಲ್ಲಿ ಶುಭಾಶಯಗಳನ್ನು ಕೋರಿದ್ದಾರೆ.  ಜನತೆಯೊಂದಿಗೆ ಸಂಸ್ಕೃತ ಭಾಷೆಯಲ್ಲಿ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಹೀಗೆ ಹೇಳಿದ್ದಾರೆ:

"एषा भाषा प्राचीना चेदपि आधुनिकी,
यस्यां गहनं तत्त्वज्ञानम् अस्ति तरुणं काव्यम् अपि अस्ति,
या सरलतया अभ्यासयोग्या परं श्रेष्ठदर्शनयुक्ता च,
तां संस्कृतभाषाम् अधिकाधिकं जनाः पठेयुः।
सर्वेभ्यः संस्कृतदिवसस्य शुभाशयाः।"

***(Release ID: 1747994) Visitor Counter : 132