ಪ್ರಧಾನ ಮಂತ್ರಿಯವರ ಕಛೇರಿ
ಕಿರಿಯರ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್-2021ನಲ್ಲಿ ಪದಕ ಗೆದ್ದ ಕುಸ್ತಿಪಟುಗಳಿಗೆ ಪ್ರಧಾನಿ ಅಭಿನಂದನೆ
Posted On:
23 AUG 2021 1:31PM by PIB Bengaluru
2021ರ ಕಿರಿಯರ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಕುಸ್ತಿಪಟುಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, "ಪ್ರತಿಭಾವಂತ ಕುಸ್ತಿಪಟುಗಳಿಗೆ ಮತ್ತಷ್ಟು ಶಕ್ತಿ ಬಂದಿದೆ! ಕಿರಿಯರ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್-2021ನಲ್ಲಿ, ನಮ್ಮ ಪುರುಷರ ಮತ್ತು ಮಹಿಳಾ ತಂಡವು 4 ಬೆಳ್ಳಿ ಸೇರಿದಂತೆ ಒಟ್ಟು 11 ಪದಕಗಳೊಂದಿಗೆ ಹಿಂತಿರುಗಿದೆ. ತಂಡಕ್ಕೆ ಅಭಿನಂದನೆಗಳು, ಅವರ ಭವಿಷ್ಯದ ಪ್ರಯತ್ನಗಳಿಗೆ ಯಶಸ್ಸು ದೊರೆಯಲೆಂದು ಹಾರೈಸುತ್ತೇನೆ.” ಎಂದಿದ್ದಾರೆ.
***
(Release ID: 1748241)
Visitor Counter : 249
Read this release in:
Malayalam
,
English
,
Urdu
,
Marathi
,
Hindi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu