ಪ್ರಧಾನ ಮಂತ್ರಿಯವರ ಕಛೇರಿ

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ ಆರಂಭದ ಅಂಗವಾಗಿ ಭಾರತೀಯ ಕ್ರೀಡಾಪಟುಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ

Posted On: 24 AUG 2021 4:15PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟೋಕಿಯೋದಲ್ಲಿ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಉದ್ಘಾಟನೆಯಲ್ಲಿ ಭಾಗಿಯಾಗುತ್ತಿರುವ ಭಾರತೀಯ ತಂಡಕ್ಕೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಪ್ಯಾರಾಲಿಂಪಿಕ್ಸ್ ಆರಂಭವಾಗುತ್ತಿರುವ ಈ ಸಮಯದಲ್ಲಿ ಭಾರತೀಯ ತಂಡಕ್ಕೆ ನನ್ನ ಶುಭ ಕಾಮನೆಗಳು. ಪ್ಯಾರಾಲಿಂಪಿಕ್ಸ್ ನಲ್ಲಿ ನಮ್ಮ ರಾಷ್ಟ್ರವನ್ನು ಪ್ರತಿನಿಧಿಸುತ್ತಿರುವ ಎಲ್ಲ ಅಥ್ಲೀಟ್ ಗಳ ಬಗ್ಗೆ ನಮಗೆ ಹೆಮ್ಮೆ ಇದೆ’’ ಎಂದು ಹೇಳಿದ್ದಾರೆ.

***



(Release ID: 1748611) Visitor Counter : 226