ಪ್ರಧಾನ ಮಂತ್ರಿಯವರ ಕಛೇರಿ
ಜನ್ಮಾಷ್ಟಮಿಯಂದು ಜನತೆಗೆ ಪ್ರಧಾನಿ ಶುಭಾಶಯ
Posted On:
30 AUG 2021 9:15AM by PIB Bengaluru
ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿಯವರು, "ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು. आप सभी को जन्माष्टमी की ढेरों शुभकामनाएं। जय श्रीकृष्ण!" ಎಂದು ಹೇಳಿದ್ದಾರೆ.
***
(Release ID: 1750392)
Visitor Counter : 198
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam