ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ಶ್ರೀ ಸುಮಿತ್ ಆಂಟಿಲ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

Posted On: 30 AUG 2021 5:39PM by PIB Bengaluru

ಟೋಕಿಯೊದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ಶ್ರೀ ಸುಮಿತ್ ಆಂಟಿಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. 

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ;

"ನಮ್ಮ ಕ್ರೀಡಾಪಟುಗಳು #ಪ್ಯಾರಾಲಿಂಪಿಕ್ಸ್‌ನಲ್ಲಿ ಸತತವಾಗಿ ಮಿಂಚುತ್ತಲೇ ಇದ್ದಾರೆ! ಪ್ಯಾರಾಲಿಂಪಿಕ್ಸ್‌ನಲ್ಲಿ ಇತರರ ದಾಖಲೆ ಮುರಿದ ಶ್ರೀ ಸುಮಿತ್ ಆಂಟಿಲ್ ಅವರ ಸಾಧನೆಗೆ ರಾಷ್ಟ್ರ ಹೆಮ್ಮೆಪಡುತ್ತದೆ.

ಪ್ರತಿಷ್ಠಿತ ಚಿನ್ನದ ಪದಕ ಗೆದ್ದ ಶ್ರೀ ಸುಮಿತ್ ಅವರಿಗೆ ಅಭಿನಂದನೆಗಳು. ಭವಿಷ್ಯದಲ್ಲಿ ನಿಮಗೆ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ."

***


(Release ID: 1750577) Visitor Counter : 215