ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಜಸ್ಥಾನದ ನಾಗೌರ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವ ಹಾನಿಗೆ ಪ್ರಧಾನಿ ಸಂತಾಪ

प्रविष्टि तिथि: 31 AUG 2021 10:55AM by PIB Bengaluru

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ನಾಗೌರ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣ ಹಾನಿ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನ ಮಂತ್ರಿ ಕಾರ್ಯಾಲಯ, "ರಾಜಸ್ಥಾನದ ನಗೌರ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತ ದುರಂತವು ಅತ್ಯಂತ ನೋವಿನ ವಿಷಯ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆʼ ಎಂದು ಪ್ರಧಾನಿ @narendramodi" ಹೇಳಿದ್ದಾರೆ.” ಎಂದು ತಿಳಿಸಿದೆ.

***


(रिलीज़ आईडी: 1750689) आगंतुक पटल : 226
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam