ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಹೈಜಂಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಪ್ರವೀಣ ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನಿ

प्रविष्टि तिथि: 03 SEP 2021 10:00AM by PIB Bengaluru

ಟೋಕಿಯೋದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ  ಹೈಜಂಪ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಪ್ರವೀಣ ಕುಮಾರ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಪ್ಯಾರಾಲಿಂಪಿಕ್ಸ್‌ #Paralympics ಬೆಳ್ಳಿ ಪದಕ ಗೆದ್ದ ಪ್ರವೀಣ ಕುಮಾರ್ ಬಗ್ಗೆ ಹೆಮ್ಮೆ ಪಡುತ್ತೇನೆ. ಪದಕವು ಅವರ ಕಠಿಣ ಪರಿಶ್ರಮ ಮತ್ತು ಸಾಟಿಯಿಲ್ಲದ ಸಮರ್ಪಣೆಯ ಫಲವಾಗಿದೆ. ಅವರಿಗೆ ಅಭಿನಂದನೆಗಳು. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು.” ಎಂದಿದ್ದಾರೆ.

***


(रिलीज़ आईडी: 1751647) आगंतुक पटल : 258
इस विज्ञप्ति को इन भाषाओं में पढ़ें: Assamese , English , Urdu , हिन्दी , Marathi , Bengali , Manipuri , Punjabi , Gujarati , Odia , Tamil , Telugu , Malayalam