ಪ್ರಧಾನ ಮಂತ್ರಿಯವರ ಕಛೇರಿ
ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಶೂಟರ್ ಅವನಿ ಲೇಖಾರ ಅವರನ್ನು ಅಭಿನಂದಿಸಿದ ಪ್ರಧಾನಿ
Posted On:
03 SEP 2021 12:04PM by PIB Bengaluru
ಟೋಕಿಯೊದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಶೂಟರ್ ಅವನಿ ಲೇಖಾರ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, "ಟೋಕಿಯೊ #ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ವೈಭವ ಹೆಚ್ಚಿದೆ. @ಅವನಿಲೇಖಾರ ಅವರ ಅದ್ಭುತ ಪ್ರದರ್ಶನದಿಂದ ಸಂತೋಷವಾಗಿದೆ. ಕಂಚಿನ ಪದಕವನ್ನು ತವರಿಗೆ ತಂದಿದ್ದಕ್ಕಾಗಿ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ," ಎಂದಿದ್ದಾರೆ.
***
(Release ID: 1751654)
Visitor Counter : 211
Read this release in:
English
,
Urdu
,
Marathi
,
Hindi
,
Bengali
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam