ಪ್ರಧಾನ ಮಂತ್ರಿಯವರ ಕಛೇರಿ

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಶೂಟರ್ ಸಿಂಘ್ರಾಜ್ ಅಧಾನಾ ಅವರನ್ನು ಅಭಿನಂದಿಸಿದ ಪ್ರಧಾನಿ

Posted On: 04 SEP 2021 10:04AM by PIB Bengaluru

ಟೋಕಿಯೊದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಶೂಟರ್ ಸಿಂಘ್ರಾಜ್ ಅಧಾನ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಅಧ್ಬುತ ಪ್ರತಿಭೆ ಸಿಂಘ್ರಾಜ್ ಅಧನಾ ಮತ್ತೊಮ್ಮೆ ಸಾಧನೆ ಮಾಡಿದ್ದಾರೆ! ಅವರು ಈ ಬಾರಿ ಮಿಶ್ರ 50 ಮೀಟರ್ ಪಿಸ್ತೂಲ್ SH1 ಸ್ಪರ್ಧೆಯಲ್ಲಿ ಮತ್ತೊಂದು ಪದಕವನ್ನು ಗೆದ್ದಿದ್ದಾರೆ. ಅವರ ಸಾಧನೆಯಿಂದ ಭಾರತವು ಸಂತೋಷಪಡುತ್ತದೆ. ಅವರಿಗೆ ಅಭಿನಂದನೆಗಳು. ಭವಿಷ್ಯದ ಪ್ರಯತ್ನಗಳಿಗೆ ಶುಭವಾಗಲಿ," ಎಂದಿದ್ದಾರೆ.

***(Release ID: 1752000) Visitor Counter : 194