ಪ್ರಧಾನ ಮಂತ್ರಿಯವರ ಕಛೇರಿ
ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ನಲ್ಲಿ ಕಂಚಿನ ಪದಕ ಗೆದ್ದ ಮನೋಜ್ ಸರ್ಕಾರ್ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
Posted On:
04 SEP 2021 5:27PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ನಲ್ಲಿ ಕಂಚಿನ ಪದಕ ಗೆದ್ದ ಮನೋಜ್ ಸರ್ಕಾರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "@Manojsarkar07 ರ ಅದ್ಭುತ ಪ್ರದರ್ಶನದಿಂದ ಅತೀವ ಸಂತೋಷವಾಗಿದೆ. ಬ್ಯಾಡ್ಮಿಂಟನ್ ನಲ್ಲಿ ಪ್ರತಿಷ್ಠಿತ ಕಂಚಿನ ಪದಕವನ್ನು ಮನೆಗೆ ತರುತ್ತಿರುವುದಕ್ಕಾಗಿ ಅವರಿಗೆ ಅಭಿನಂದನೆಗಳು. ಮುಂಬರುವ ಪ್ರಯತ್ನಗಳಿಗಾಗಿ ಅವರಿಗೆ ಶುಭ ಹಾರೈಸುತ್ತೇನೆ #Paralympics #Praise4Para" ಎಂದು ತಿಳಿಸಿದ್ದಾರೆ.
***
(Release ID: 1752081)
Visitor Counter : 228
Read this release in:
English
,
Urdu
,
Hindi
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam