ಪ್ರಧಾನ ಮಂತ್ರಿಯವರ ಕಛೇರಿ
ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ನಲ್ಲಿ ಚಿನ್ನದ ಪದಕ ಗೆದ್ದ ಪ್ರಮೋದ್ ಭಗತ್ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
प्रविष्टि तिथि:
04 SEP 2021 5:24PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಟೋಕಿಯೋದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ನಲ್ಲಿ ಚಿನ್ನದ ಪದಕ ಗೆದ್ದ ಪ್ರಮೋದ್ ಭಗತ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಪ್ರಮೋದ್ ಭಗತ್ ಅವರು ಇಡೀ ದೇಶದ ಹೃದಯವನ್ನು ಗೆದ್ದಿದ್ದಾರೆ. ಅವರು ಚಾಂಪಿಯನ್ನರಾಗಿದ್ದು ಅವರ ಯಶಸ್ಸು ಲಕ್ಷಾಂತರ ಜನರಿಗೆ ಪ್ರೇರಣೆ ನೀಡುತ್ತದೆ. ಅವರು ಗಮನಾರ್ಹ ಸಂಯಮ ಮತ್ತು ದೃಢತೆಯನ್ನು ತೋರಿದ್ದಾರೆ. ಬ್ಯಾಡ್ಮಿಂಟನ್ ನಲ್ಲಿ ಚಿನ್ನ ಗೆದ್ದ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು. @ಪ್ರಮೋದ್ ಭಾಗತ್ 83" ಎಂದು ತಿಳಿಸಿದ್ದಾರೆ.
***
(रिलीज़ आईडी: 1752083)
आगंतुक पटल : 284
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam