ಪ್ರಧಾನ ಮಂತ್ರಿಯವರ ಕಛೇರಿ

ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್‌ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಸುಹಾಸ್ ಯತಿರಾಜ್ ಅವರಿಗೆ ಪ್ರಧಾನಿ ಅಭಿನಂದನೆ

Posted On: 05 SEP 2021 9:12AM by PIB Bengaluru

ಟೋಕಿಯೋದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಬೆಳ್ಳಿ ಪದಕ ಗೆದ್ದ ಸುಹಾಸ್ ಯತಿರಾಜ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಬಗ್ಗೆ ಟ್ವೀಟ್ ಪ್ರಧಾನಿ ಮೋದಿ ಹೀಗೆ ಟ್ವೀಟ್‌ ಮಾಡಿದ್ದಾರೆ: "ಸೇವೆ ಮತ್ತು ಕ್ರೀಡೆಗಳ ಅದ್ಭುತ ಸಂಗಮ! @dmgbnagar ಸುಹಾಸ್ ಯತಿರಾಜ್ ಅವರು ತಮ್ಮ ಅಸಾಧಾರಣ ಕ್ರೀಡಾ ಪ್ರದರ್ಶನದ ಮೂಲಕ ನಮ್ಮ ಇಡೀ ದೇಶದ ಕಲ್ಪನೆಯನ್ನು ಸೆರೆಹಿಡಿದಿದ್ದಾರೆ. ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಪದಕ ಗೆದ್ದ ಅವರಿಗೆ ಅಭಿನಂದನೆಗಳು. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು.

***



(Release ID: 1752227) Visitor Counter : 244