ಪ್ರಧಾನ ಮಂತ್ರಿಯವರ ಕಛೇರಿ

ಸ್ವಾತಂತ್ರ್ಯ ಹೋರಾಟಗಾರ ವಿ.ಓ. ಚಿದಂಬರಂ ಪಿಳ್ಳೈ ಅವರ ಜಯಂತಿಯಂದು ಅವರನ್ನು ಸ್ಮರಿಸಿದ ಪ್ರಧಾನಿ

Posted On: 05 SEP 2021 9:14AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ಹೋರಾಟಗಾರ ವಿ.ಓ. ಚಿದಂಬರಂ ಪಿಳ್ಳೈ ಅವರ ಜಯಂತಿಯಂದು ಅವರನ್ನು ಸ್ಮರಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಹೀಗೆ ಟ್ವೀಟ್‌ ಮಾಡಿದ್ದಾರೆ: "ವಿ.ಓ. ಚಿದಂಬರಂ ಪಿಳ್ಳೈ ಅವರ ಜಯಂತಿಯಂದು ಅವರನ್ನು ಸ್ಮರಿಸಲಾಗುತ್ತಿದೆ. ಅವರು ನಮ್ಮ ಸ್ವಾತಂತ್ರ್ಯ ಚಳವಳಿಯ ಪ್ರವರ್ತಕರಾಗಿ ಕೊಡುಗೆ ನೀಡಿದ್ದಾರೆ. ಅವರು ಸ್ವಾವಲಂಬಿ ಭಾರತವನ್ನು ಕಲ್ಪಿಸಿಕೊಂಡರು ಮತ್ತು ಈ ನಿಟ್ಟಿನಲ್ಲಿ ವಿಶೇಷವಾಗಿ ಬಂದರುಗಳು ಮತ್ತು ಹಡಗು ವಲಯಗಳಲ್ಲಿ ಪ್ರಮುಖ ಪ್ರಯತ್ನಗಳನ್ನು ಮಾಡಿದರು. ನಾವು ಅವರಿಂದ ಗಾಢವಾಗಿ ಪ್ರೇರಿತರಾಗಿದ್ದೇವೆ."

***(Release ID: 1752230) Visitor Counter : 48