ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಗುರು ಗ್ರಂಥ ಸಾಹಿಬ್ ಜಿ ಅವರ ಪ್ರಕಾಶ ಪರ್ವದಂದು ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
प्रविष्टि तिथि:
07 SEP 2021 3:00PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ಗುರು ಗ್ರಂಥ ಸಾಹೀಬ್ ಜೀ ಅವರ ಪ್ರಕಾಶ ಪರ್ವದ ಪವಿತ್ರ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು: "ಶ್ರೀ ಗುರು ಗ್ರಂಥ ಸಾಹೀಬ್ ಜೀ ಅವರ ಪ್ರಕಾಶ ಪರ್ವದ ಪವಿತ್ರ ಸಂದರ್ಭದಲ್ಲಿ ನನ್ನ ಶುಭಾಶಯಗಳು. ನ್ಯಾಯ ಮತ್ತು ಸಮಾನತೆಗೆ ಒತ್ತು ನೀಡುವ ಅವರ ಉದಾತ್ತ ತತ್ವಗಳು, ಸಹಾನುಭೂತಿ, ಇಡೀ ಮಾನವಕುಲಕ್ಕೆ ಮಾರ್ಗದರ್ಶನ ನೀಡುತ್ತದೆ.." ಎಂದು ತಿಳಿಸಿದ್ದಾರೆ.
***
(रिलीज़ आईडी: 1752893)
आगंतुक पटल : 285
इस विज्ञप्ति को इन भाषाओं में पढ़ें:
Malayalam
,
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu