ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರೀಯ ಪರಿವರ್ತನೆಗೆ ಸಮಗ್ರ ಶಿಕ್ಷಣ ವ್ಯವಸ್ಥೆ ಅತ್ಯಗತ್ಯ:ಪ್ರಧಾನಮಂತ್ರಿ
Posted On:
07 SEP 2021 5:02PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರೀಯ ಪರಿವರ್ತನೆಗೆ ಸಮಗ್ರ ಶಿಕ್ಷಣ ಅತ್ಯಗತ್ಯವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಮೈ ಗೌ ಇಂಡಿಯಾದಲ್ಲಿ ಟ್ವೀಟ್ ಒಂದನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿಯವರು, ಕಳೆದ 7 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗಿರುವ ಪರಿವರ್ತನೆಯ ನೋಟವನ್ನು ತೋರುವ ಉತ್ತಮ ಎಳೆಗಳು ಇಲ್ಲಿವೆ ಎಂದು ಹೇಳಿದ್ದಾರೆ..
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು,
"ಸಮಗ್ರ ಶಿಕ್ಷಣ ವ್ಯವಸ್ಥೆ ರಾಷ್ಟ್ರೀಯ ಪರಿವರ್ತನೆಗೆ ಅತ್ಯಗತ್ಯವಾಗಿದೆ.
ಕಳೆದ 7 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗಿರುವ ಪರಿವರ್ತನೆಯನ್ನು ತೋರಿಸುವ ಉತ್ತಮ ಎಳೆಯ ನೋಟ ಇಲ್ಲಿದೆ.” ಎಂದು ತಿಳಿಸಿದ್ದಾರೆ.
***
(Release ID: 1753035)
Visitor Counter : 200
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam