ಪ್ರಧಾನ ಮಂತ್ರಿಯವರ ಕಛೇರಿ

ಅಸ್ಸಾಂನಲ್ಲಿ ದೋಣಿ ದುರಂತದ ಬಗ್ಗೆ ನೋವು ವ್ಯಕ್ತಪಡಿಸಿದ ಪ್ರಧಾನಿ 

Posted On: 08 SEP 2021 7:40PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನಲ್ಲಿ ಸಂಭವಿಸಿದ ದೋಣಿ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಯಾಣಿಕರನ್ನು ರಕ್ಷಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಅಸ್ಸಾಂನಲ್ಲಿ ನಡೆದ ದೋಣಿ ದುರಂತದಿಂದ ದುಃಖಿತನಾಗಿದ್ದೇನೆ. ಪ್ರಯಾಣಿಕರನ್ನು ರಕ್ಷಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ." ಎಂದಿದ್ದಾರೆ.

***



(Release ID: 1753450) Visitor Counter : 166