ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದೇಶದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಪ್ರಧಾನ ಮಂತ್ರಿ

ಪ್ರಕಟಣಾ ದಿನಾಂಕ: 10 SEP 2021 9:25AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಗಣೇಶ ಚತುರ್ಥಿಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಟ್ವೀಟ್ ನಲ್ಲಿ; “ನಿಮಗೆಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು. ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ, ಅದೃಷ್ಟ ಮತ್ತು ಆರೋಗ್ಯವನ್ನು ತರಲಿ. ಗಣಪತಿ ಬಪ್ಪ ಮೋರ್ಯ.’’ ಎಂದು ಹೇಳಿದ್ದಾರೆ.

***


(ಪ್ರಕಟಣೆ ಐ.ಡಿ.: 1753852) ವಿಸಿಟರ್ ಕೌಂಟರ್ : 216
ಪ್ರಕಟಣೆಯನ್ನು ಇದರಲ್ಲಿ ಓದಿ: Tamil , English , Urdu , Marathi , हिन्दी , Bengali , Manipuri , Punjabi , Gujarati , Odia , Telugu , Malayalam