ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹಿಂದಿ ದಿನದ ಅಂಗವಾಗಿ ಶುಭ ಕೋರಿದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 14 SEP 2021 10:00AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಂದಿ ದಿನದ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ, ಹಿಂದಿ ದಿನದ ಶುಭಾಶಯಗಳು. ಹಿಂದಿಯನ್ನು ಸಮರ್ಥ ಮತ್ತು ಸದೃಢ ಭಾಷೆಯನ್ನಾಗಿಸುವಲ್ಲಿ ವಿವಿಧ ಪ್ರದೇಶಗಳ ಜನರು ಗಮನಾರ್ಹ ಪಾತ್ರ ವಹಿಸುತ್ತಿದ್ದಾರೆ. ನಿಮ್ಮೆಲ್ಲರ ಪ್ರಯತ್ನದಿಂದಾಗಿ ಹಿಂದಿಯು ನಿರಂತರವಾಗಿ ಜಾಗತಿಕ ಮಟ್ಟದಲ್ಲಿ ಛಾಪು ಮೂಡಿಸುತ್ತಿದೆಎಂದು ಹೇಳಿದ್ದಾರೆ.

***


(ಪ್ರಕಟಣೆ ಐ.ಡಿ.: 1754703) ವಿಸಿಟರ್ ಕೌಂಟರ್ : 284