ಪ್ರಧಾನ ಮಂತ್ರಿಯವರ ಕಛೇರಿ

ಎಂಜಿನಿಯರ್‌ಗಳ ದಿನದ ಅಂಗವಾಗಿ ಎಂಜಿನಿಯರ್‌ಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ


ಶ್ರೀ ಎಂ. ವಿಶ್ವೇಶ್ವರಯ್ಯ ಜನ್ಮ ದಿನದ ಅಂಗವಾಗಿ ಗೌರವ ನಮನ ಸಲ್ಲಿಕೆ

Posted On: 15 SEP 2021 10:44AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಂಜಿನಿಯರ್ ದಿನದ ಅಂಗವಾಗಿ ಎಲ್ಲ ಶ್ರಮಶೀಲ  ಎಂಜಿನಿಯರ್‌ಗಳಿಗೆ ಶುಭ ಕೋರಿದ್ದಾರೆಅಲ್ಲದೆ, ಅವರು ಸರ್ .ಎಂ.ವಿಶ್ವೇಶ್ವರಯ್ಯ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿದರು ಮತ್ತು ಅವರ ಸಾಧನೆಗಳನ್ನು ಸ್ಮರಿಸಿದರು

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿಎಲ್ಲ ಶ್ರಮಜೀವಿ ಎಂಜಿನಿಯರ್‌ಗಳಿಗೆ ಎಂಜಿನಿಯರ್ ದಿನದ ಶುಭಾಶಯಗಳು. ನಮ್ಮ ಭೂ ಗ್ರಹವನ್ನು ಉತ್ತಮಗೊಳಿಸುವಲ್ಲಿ ಮತ್ತು ತಾಂತ್ರಿಕವಾಗಿ ಮುನ್ನಡೆಸುವಲ್ಲಿ ಅವರು ವಹಿಸಿದ ಮಹತ್ವದ ಪಾತ್ರಕ್ಕಾಗಿ ಧನ್ಯವಾದಗಳನ್ನು ಹೇಳಲು ಪದಗಳೇ ಇಲ್ಲ. ಶ್ರೀ ಎಂ.ವಿಶ್ವೇಶ್ವರಯ್ಯ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ ಮತ್ತು ಅವರ ಸಾಧನೆಗಳನ್ನು ಸ್ಮರಿಸುತ್ತೇನೆ.” ಎಂದು ಹೇಳಿದ್ದಾರೆ.

***



(Release ID: 1755042) Visitor Counter : 206