ಪ್ರಧಾನ ಮಂತ್ರಿಯವರ ಕಛೇರಿ
ಗುಜರಾತ್ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಎಲ್ಲರನ್ನು ಅಭಿನಂದಿಸಿದ ಪ್ರಧಾನಮಂತ್ರಿ
Posted On:
16 SEP 2021 4:28PM by PIB Bengaluru
ಗುಜರಾತ್ ಸರ್ಕಾರದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಎಲ್ಲರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು: “ಗುಜರಾತ್ ಸರ್ಕಾರದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಪಕ್ಷದ ಎಲ್ಲಾ ಸಹೋದ್ಯೋಗಿಗಳಿಗೆ ಅಭಿನಂದನೆಗಳು. ಇವರೆಲ್ಲರೂ ಪಕ್ಷದ ಪ್ರಮುಖ ಕಾರ್ಯಕರ್ತರು, ಸಾರ್ವಜನಿಕ ಬದುಕಿಗಾಗಿ ತಮ್ಮ ಜೀವನನ್ನು ಮುಡಿಪಾಗಿಟ್ಟವರು ಮತ್ತು ನಮ್ಮ ಪಕ್ಷದ ಅಭಿವೃದ್ಧಿ ಕಾರ್ಯಸೂಚಿಯನ್ನು ಹರಡಿದ್ದಾರೆ. ಭವಿಷ್ಯದ ಫಲಪ್ರದವಾದ ನಿಮ್ಮ ಅಧಿಕಾರದ ಅವಧಿಗೆ ಶುಭಾಶಯಗಳು” ಎಂದು ಹೇಳಿದ್ದಾರೆ.
***
(Release ID: 1755459)
Visitor Counter : 233
Read this release in:
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam