ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಂಜಾಬ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಚರಣ್‌ಜಿತ್‌ ಸಿಂಗ್ ಚನ್ನಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

ಪ್ರಕಟಣಾ ದಿನಾಂಕ: 20 SEP 2021 5:21PM by PIB Bengaluru

ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಚರಣ್‌ಜಿತ್‌ ಸಿಂಗ್ ಚನ್ನಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಚರಣ್‌ಜಿತ್‌ ಸಿಂಗ್ ಚನ್ನಿ ಅವರಿಗೆ ಅಭಿನಂದನೆಗಳು. ಪಂಜಾಬ್ ಜನರ ಏಳಿಗೆಗಾಗಿ ಪಂಜಾಬ್ ಸರಕಾರದೊಂದಿಗೆ ಕೈಜೋಡಿಸಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ," ಎಂದಿದ್ದಾರೆ.

***


(ಪ್ರಕಟಣೆ ಐ.ಡಿ.: 1756453) ವಿಸಿಟರ್ ಕೌಂಟರ್ : 382