ಪ್ರಧಾನ ಮಂತ್ರಿಯವರ ಕಛೇರಿ
ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
प्रविष्टि तिथि:
22 SEP 2021 9:54AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕೆನಡಾದ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೋ ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕೆನಡಾದ ಪ್ರಧಾನಮಂತ್ರಿ ಜಸ್ಟಿನ್ ಟ್ರುಡೋ ಅವರಿಗೆ ಅಭಿನಂದನೆಗಳು. ಭಾರತ-ಕೆನಡಾ ಸಂಬಂಧಗಳ ಮತ್ತಷ್ಟು ಬಲವರ್ಧನೆಗೊಳಿಸಲು ಮತ್ತು ಬಹಪಕ್ಷೀಯ ವಿಷಯಗಳಲ್ಲಿ ನಮ್ಮ ಸಹಕಾರಕ್ಕಾಗಿ ನಿಮ್ಮೊಂದಿಗೆ ಕೆಲಸ ಮಾಡುವುದನ್ನು ನಾನು ಎದುರುನೋಡುತ್ತಿದ್ದೇನೆ.” ಎಂದು ಹೇಳಿದ್ದಾರೆ.
***
(रिलीज़ आईडी: 1756935)
आगंतुक पटल : 320
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam