ಪ್ರಧಾನ ಮಂತ್ರಿಯವರ ಕಛೇರಿ
ಪುರಚ್ಚಿ ತಲೈವರ್ ಡಾ.ಎಂ.ಜಿ. ರಾಮಚಂದ್ರನ್ ಸೆಂಟ್ರಲ್ ರೈಲ್ವೇ ನಿಲ್ದಾಣವು ಸಂಪೂರ್ಣ ಸೌರಶಕ್ತಿಯಿಂದ ಚಾಲಿತವಾಗಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದರು
प्रविष्टि तिथि:
25 SEP 2021 6:48AM by PIB Bengaluru
ಪುರಚ್ಚಿ ತಲೈವರ್ ಡಾ.ಎಂ.ಜಿ. ರಾಮಚಂದ್ರನ್ ಸೆಂಟ್ರಲ್ ರೈಲ್ವೇ ನಿಲ್ದಾಣವು ಸಂಪೂರ್ಣ ಸೌರಶಕ್ತಿಯಿಂದ ಚಾಲಿತವಾಗಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ
ಕೇಂದ್ರ ರೈಲ್ವೆ, ಸಂವಹನ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರ ಟ್ವೀಟ್ ಸಂದೇಶಕ್ಕೆ ಉತ್ತರಿಸಿದ ಪ್ರಧಾನಮಂತ್ರಿಯವರು;
"ಸೌರಶಕ್ತಿಯ ಅವಕಾಶಗಳನ್ನು ಪುರಚ್ಚಿ ತಲೈವರ್ ಡಾ.ಎಂ.ಜಿ. ರಾಮಚಂದ್ರನ್ ಸೆಂಟ್ರಲ್ ರೈಲ್ವೇ ನಿಲ್ದಾಣವು ಸದುಪಯೋಗಪಡಿಸಿ ಕೊಂಡಿರುವುದನ್ನು ನೋಡುವಾಗ ಸಂತೋಷವಾಗುತ್ತದೆ". ಎಂದು ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ
***
(रिलीज़ आईडी: 1758086)
आगंतुक पटल : 323
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam