ಪ್ರಧಾನ ಮಂತ್ರಿಯವರ ಕಛೇರಿ
ಹುಟ್ಟುಹಬ್ಬದ ಅಂಗವಾಗಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಶುಭ ಕೋರಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
26 SEP 2021 3:11PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಜಿ ಅವರ ಹುಟ್ಟುಹಬ್ಬದ ಅಂಗವಾಗಿ ಅವರಿಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಜಿ ಅವರಿಗೆ ಜನ್ಮ ದಿನದ ಶುಭಾಶಯಗಳು. ಭಗವಂತ ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’’ ಎಂದು ತಿಳಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1758284)
ವಿಸಿಟರ್ ಕೌಂಟರ್ : 288
ಪ್ರಕಟಣೆಯನ್ನು ಇದರಲ್ಲಿ ಓದಿ:
Manipuri
,
English
,
Urdu
,
Marathi
,
हिन्दी
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam