ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಶಹೀದ್ ಭಗತ್ ಸಿಂಗ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ

प्रविष्टि तिथि: 28 SEP 2021 10:58AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಹೀದ್ ಭಗತ್ ಸಿಂಗ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ"आजादी के महान सेनानी शहीद भगत सिंह को उनकी जन्म-जयंती पर विनम्र श्रद्धांजलि।

ಧೀರ ಭಗತ್ ಸಿಂಗ್ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸಿದ್ದಾರೆ. ಅವರ ಕೆಚ್ಚೆದಯೆ ತ್ಯಾಗವು ಅಸಂಖ್ಯಾತ ಜನರಲ್ಲಿ ದೇಶಭಕ್ತಿಯ ಕಿಡಿಯನ್ನು ಹೊತ್ತಿಸಿತು. ಅವರ ಜಯಂತಿಯಂದು ನಾನು ಅವರಿಗೆ ತಲೆಬಾಗುತ್ತೇನೆ ಮತ್ತು ಅವರ ಉದಾತ್ತ ಆದರ್ಶಗಳನ್ನು ಸ್ಮರಿಸುತ್ತೇನೆ,ʼʼ ಎಂದಿದ್ದಾರೆ.

***


(रिलीज़ आईडी: 1758855) आगंतुक पटल : 272
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Punjabi , Gujarati , Odia , Tamil , Telugu , Malayalam