ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆಯುಷ್ಮಾನ್ ಭಾರತ ಡಿಜಿಟಲ್ ಅಭಿಯಾನದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ ಬಿಲ್ ಗೇಟ್ಸ್ ಗೆ ಧನ್ಯವಾದ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 29 SEP 2021 9:49PM by PIB Bengaluru

ಆಯುಷ್ಮಾನ್ ಭಾರತ್ ಡಿಜಿಟಲ್ ಅಭಿಯಾನದ ಬಗ್ಗೆ ಒಳ್ಳೆಯ ಮಾತುಗಳನ್ನಾಡಿರುವ ಬಿಲ್ ಗೇಟ್ಸ್ ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಧನ್ಯವಾದ ಅರ್ಪಿಸಿದ್ದಾರೆ.
ಬಿಲ್ ಗೇಟ್ಸ್ ಅವರ ಟ್ವೀಟ್ ಗೆ ನೀಡಿದ ಪ್ರತಿಕ್ರಿಯೆಯಲ್ಲಿ ಪ್ರಧಾನಮಂತ್ರಿಯವರು;
"@BillGates ಆಯುಷ್ಮಾನ್ ಭಾರತ ಡಿಜಿಟಲ್ ಅಭಿಯಾನದ ಬಗ್ಗೆ ನಿಮ್ಮ ಒಳ್ಳೆಯ ಮಾತುಗಳಿಗೆ ಧನ್ಯವಾದಗಳು.
ಆರೋಗ್ಯ ಮೂಲಸೌಕರ್ಯವನ್ನು ಉತ್ತಮಪಡಿಸಲು ತಂತ್ರಜ್ಞಾನದ ಸದ್ಬಳಕೆಗೆ ಅಪಾರ ಅವಕಾಶಗಳಿದ್ದು, ಭಾರತ ಈ ನಿಟ್ಟಿನಲ್ಲಿ ಕಠಿಣ ಪರಿಶ್ರಮ ಮಾಡುತ್ತಿದೆ.." ಎಂದು ತಿಳಿಸಿದ್ದಾರೆ.

 


 

****


(रिलीज़ आईडी: 1759667) आगंतुक पटल : 285
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam