ಪ್ರಧಾನ ಮಂತ್ರಿಯವರ ಕಛೇರಿ
ಮಹಾಲಯ ಅಮಾವಾಸ್ಯೆ ಅಂಗವಾಗಿ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ
प्रविष्टि तिथि:
06 OCT 2021 9:50AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಹಾಲಯ ಅಮವಾಸ್ಯೆ ಅಂಗವಾಗಿ ದೇಶದ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ “ಶುಭ ಮಹಾಲಯ..!
ನಾವು ದುರ್ಗಾ ಮಾತೆಗೆ ನಮಿಸುತ್ತೇವೆ ಮತ್ತು ನಮ್ಮ ಪ್ರಜೆಗಳ ಕಲ್ಯಾಣಕ್ಕಾಗಿ ಮತ್ತು ನಮ್ಮ ಭೂ ಗ್ರಹದ ಯೋಗಕ್ಷೇಮಕ್ಕಾಗಿ ಆಕೆಯ ಆಶೀರ್ವಾದ ಕೋರುತ್ತೇವೆ. ಮುಂದಿನ ದಿನಗಳಲ್ಲಿ ಎಲ್ಲರೂ ಸಂತೋಷದಿಂದ ಮತ್ತು ಆರೋಗ್ಯಕರವಾಗಿರಲಿ.‘’ ಎಂದು ಹೇಳಿದ್ದಾರೆ.
***
(रिलीज़ आईडी: 1761359)
आगंतुक पटल : 302
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam