ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಾಯುಪಡೆ ದಿನದ ಅಂಗವಾಗಿ ಭಾರತೀಯ ವಾಯುಪಡೆ ಸಿಬ್ಬಂದಿಗೆ ಶುಭ ಕೋರಿದ ಪ್ರಧಾನಮಂತ್ರಿ

Posted On: 08 OCT 2021 9:47AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾಯುಪಡೆ ದಿನದ ಅಂಗವಾಗಿ ಭಾರತೀಯ ವಾಯುಪಡೆಯ ಸಿಬ್ಬಂದಿಗೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ, ವಾಯುಪಡೆ ದಿನದ ಸಂದರ್ಭದಲ್ಲಿ ನಮ್ಮ ಎಲ್ಲ ವಾಯು ಯೋಧರು ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳು. ಭಾರತೀಯ ವಾಯುಪಡೆಯು ಧೈರ್ಯ, ಪರಿಶ್ರಮ ಮತ್ತು ವೃತ್ತಿಪರತೆಗೆ ಸಮಾನಾರ್ಥಕವಾಗಿದೆ. ಸಿಬ್ಬಂದಿ ದೇಶವನ್ನು ರಕ್ಷಿಸುವಲ್ಲಿ ಮತ್ತು ಸವಾಲುಗಳ ಸಂದರ್ಭಗಳಲ್ಲಿ ತಮ್ಮ ಮಾನವೀಯ ಮನೋಭಾವ ಮೂಲಕ ತಮ್ಮನ್ನು ತಾವು ವಿಶಿಷ್ಟವಾಗಿ ಗುರುತಿಸಿಕೊಂಡಿದ್ದಾರೆ.”

***(Release ID: 1762059) Visitor Counter : 132