ಪ್ರಧಾನ ಮಂತ್ರಿಯವರ ಕಛೇರಿ
ಲಸಿಕೆ ನೀಡಿಕೆ ಅಭಿಯಾನದಲ್ಲಿ ತೊಡಗಿರುವ ಪ್ರತಿಯೊಬ್ಬರನ್ನೂ ಶ್ಲಾಘಿಸಿದ ಪ್ರಧಾನಮಂತ್ರಿ
प्रविष्टि तिथि:
09 OCT 2021 11:00PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವದ ಅತಿ ದೊಡ್ಡ ಲಸಿಕೆ ನೀಡಿಕೆ ಅಭಿಯಾನದಲ್ಲಿ ತೊಡಗಿರುವ ಪ್ರತಿಯೊಬ್ಬ ಪಾಲುದಾರರನ್ನು ಶ್ಲಾಘಿಸಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಮನ್ಸುಖ್ ಮಾಂಡವಿಯ ಅವರ ಟ್ವೀಟ್ ಉಲ್ಲೇಖಿಸಿ ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
“ನಮ್ಮ ಪ್ರತಿಯೊಬ್ಬ ಸಹ ನಾಗರಿಕರು ಲಸಿಕೆ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಪ್ರತಿಯೊಬ್ಬ ಪಾಲುದಾರರು ಮಾಡಿದ ಸ್ಮರಣೀಯ ಪ್ರಯತ್ನಕ್ಕೆ ಇದು ಒಂದು ಉದಾಹರಣೆಯಾಗಿದೆ.
ಭಾರತದ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ಅಭಿನಂದನೆಗಳು’’
***
(रिलीज़ आईडी: 1762718)
आगंतुक पटल : 227
इस विज्ञप्ति को इन भाषाओं में पढ़ें:
Malayalam
,
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu