ಪ್ರಧಾನ ಮಂತ್ರಿಯವರ ಕಛೇರಿ

ಲೋಕನಾಯಕ‌ ಜಯಪ್ರಕಾಶ್ ಅವರ ಜಯಂತಿ ಅಂಗವಾಗಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ

Posted On: 11 OCT 2021 10:01AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಲೋಕನಾಯಕ ಜಯಪ್ರಕಾಶ್ ಅವರ ಜಯಂತಿ ಅಂಗವಾಗಿ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ: "ಲೋಕನಾಯಕ ಜಯಪ್ರಕಾಶ್ ಅವರ ಜಯಂತಿ ಹಿನ್ನೆಲೆಯಲ್ಲಿ ಅವರಿಗೆ ಗೌರವ ನಮನಗಳು. ಭಾರತದ  ಐತಿಹಾಸದಲ್ಲಿ ಅಳಿಸಲಾಗದ ಹೆಜ್ಜೆ ಗುರುತು ಬಿಟ್ಟು ಹೋಗಿರುವ ಅವರದ್ದು ಸ್ಮರಣೀಯ ವ್ಯಕ್ತಿತ್ವ. ಅವರು ತಮ್ಮ ಜೀವನವನ್ನು ಸಾರ್ವಜನಿಕರ ಕಲ್ಯಾಣಕ್ಕಾಗಿ ಮುಡಿಪಾಗಿಟ್ಟಿದ್ದರು ಮತ್ತು ಭಾರತೀಯ ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವಲ್ಲಿ ಮುಂಚೂಣಿಯಲ್ಲಿದ್ದರು. ನಾವು ಅವರ ಆದರ್ಶಗಳಿಂದ ಭಾರಿ ಪ್ರಭಾವಿತರಾಗಿದ್ದೇವೆ.”

***



(Release ID: 1762905) Visitor Counter : 162