ಪ್ರಧಾನ ಮಂತ್ರಿಯವರ ಕಛೇರಿ
ಜನತೆಗೆ ದುರ್ಗಾಷ್ಟಮಿಯ ಶುಭಾಶಯ ಕೋರಿದ ಪ್ರಧಾನಿ
ಪ್ರಕಟಣಾ ದಿನಾಂಕ:
13 OCT 2021 10:19AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದುರ್ಗಾಷ್ಟಮಿಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ. ಮಾತೆ ದುರ್ಗೆಯ ಆಶೀರ್ವಾದ ಸದಾ ನಮ್ಮ ಮೇಲಿರಲಿ ಮತ್ತು ಅದರಿಂದ ನಮ್ಮ ಸಮಾಜದಲ್ಲಿ ಸಂತೋಷ ಮತ್ತು ಯೋಗಕ್ಷೇಮ ಮತ್ತಷ್ಟು ಹೆಚ್ಚಾಗಲಿ ಎಂದು ಪ್ರಧಾನಿ ಕೋರಿದ್ದಾರೆ.
ಈ ಬಗ್ಗೆ ಪ್ರಧಾನಿ ಹೀಗೆ ಸರಣಿ ಟ್ವೀಟ್ ಮಾಡಿದ್ದಾರೆ:
***
(ಪ್ರಕಟಣೆ ಐ.ಡಿ.: 1763549)
ವಿಸಿಟರ್ ಕೌಂಟರ್ : 241
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam