ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಡಾ.ಮನಮೋಹನ್ ಸಿಂಗ್ ಜೀ ಅವರ ಶೀಘ್ರ ಚೇತರಿಕೆಗಾಗಿ ಪ್ರಧಾನಮಂತ್ರಿ ಅವರಿಂದ ಪ್ರಾರ್ಥನೆ

Posted On: 14 OCT 2021 11:52AM by PIB Bengaluru

ಡಾ.ಮನಮೋಹನ್ ಸಿಂಗ್ ಜಿ ಅವರ ಉತ್ತಮ ಆರೋಗ್ಯಕ್ಕಾಗಿ ಮತ್ತು ಶೀಘ್ರ ಚೇತರಿಕೆಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಾರ್ಥಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ ಹೀಗೆ ಹೇಳಿದ್ದಾರೆ:
" ಡಾ. ಮನಮೋಹನ್ ಸಿಂಗ್ ಜಿಯವರ ಉತ್ತಮ ಆರೋಗ್ಯಕ್ಕಾಗಿ ಮತ್ತು ಶೀಘ್ರ ಚೇತರಿಕೆಗೆ ನಾನು ಪ್ರಾರ್ಥಿಸುತ್ತೇನೆ."

***



(Release ID: 1763836) Visitor Counter : 159