ಪ್ರಕಟಣಾ ದಿನಾಂಕ:
15 OCT 2021 8:49AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯ ದಶಮಿಯ ಸಂದರ್ಭದಲ್ಲಿ ಸಮಸ್ತ ಜನತೆಗೆ ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ: "विजयादशमी के पावन अवसर आप आप को को शुभकामनाएं शुभकामनाएं.
ವಿಜಯ ದಶಮಿಯ ವಿಶೇಷ ಸಂದರ್ಭದಲ್ಲಿ ಸಮಸ್ತ ಜನತೆಗೆ ಶುಭಾಶಯಗಳು."
***