ಪ್ರಧಾನ ಮಂತ್ರಿಯವರ ಕಛೇರಿ
ಅಕ್ಟೋಬರ್ 24ರ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಅನಿಸಿಕೆಗಳನ್ನು ಆಹ್ವಾನಿಸಿದ ಪ್ರಧಾನಮಂತ್ರಿ
प्रविष्टि तिथि:
16 OCT 2021 9:45AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಅಕ್ಟೋಬರ್ 24ರಂದು 82ನೇ ಆವೃತಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅನಿಸಿಕೆಗಳನ್ನು ಹಂಚಿಕೊಳ್ಳಲು ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಕೋರಿದ್ದಾರೆ.
ಮನ್ ಕಿ ಬಾತ್ ಅಭಿಪ್ರಾಯಗಳನ್ನು ನಮೋ ಆಪ್ ಅಥವಾ ಮೈ ಗೌ ಓಪನ್ ಫೋರಂ ಮೂಲಕ ಹಂಚಿಕೊಳ್ಳಬಹುದು ಅಥವಾ ಉಚಿತ ದೂರವಾಣಿ ಸಂಖ್ಯೆ 1800-11-7800ಗೆ ಕರೆ ಮಾಡಿ ಸಂದೇಶವನ್ನು ದಾಖಲಿಸಬಹುದು.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಇದೇ 24ರಂದು ಮನ್ ಕಿ ಬಾತ್ ಕಾರ್ಯಕ್ರಮ ಪ್ರಸಾರವಾಗಲಿದೆ. ಈ ಮಾಸಿಕ ಆವೃತ್ತಿಗೆ ನಿಮ್ಮ ಅಭಿಪ್ರಾಯಗಳನ್ನು ನಾನು ಆಹ್ವಾನಿಸುತ್ತಿದ್ದೇನೆ. ನೀವು ನಮೋ ಆಪ್ ಅಥವಾ @mygovindia ಅಥವಾ 1800-11-7800 ಗೆ ಕರೆ ಮಾಡಿ ದಾಖಲಿಸಬಹುದು”.
***
(रिलीज़ आईडी: 1764303)
आगंतुक पटल : 311
इस विज्ञप्ति को इन भाषाओं में पढ़ें:
Tamil
,
Telugu
,
Bengali
,
English
,
Urdu
,
Marathi
,
हिन्दी
,
Manipuri
,
Punjabi
,
Gujarati
,
Odia
,
Malayalam