ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನಾರ್ವೆಯ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಘನತೆವೆತ್ತ  ಜೋನಾಸ್ ಗರ್ ಸ್ಟೋರ್ ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 16 OCT 2021 9:25PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾರ್ವೆಯ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಘನತೆವೆತ್ತ ಜೋನಾಸ್ ಗರ್ ಸ್ಟೋರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು; "ನಾರ್ವೆಯ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ @ಜೋನಾಸ್ ಗರ್ ಸ್ಟೋರ್ ಅವರಿಗೆ ಅಭಿನಂದನೆಗಳು. ಭಾರತ ನಾರ್ವೆ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ನಿಮ್ಮೊಂದಿಗೆ ಆಪ್ತವಾಗಿ ಶ್ರಮಿಸಲು ಎದಿರು ನೋಡುತ್ತಿದ್ದೇನೆ.." ಎಂದು ತಿಳಿಸಿದ್ದಾರೆ.

***


(रिलीज़ आईडी: 1764651) आगंतुक पटल : 246
इस विज्ञप्ति को इन भाषाओं में पढ़ें: English , Urdu , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam