ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪೊಲೀಸ್ ಸಂಸ್ಮರಣೆ ದಿನದಂದು ಕರ್ತವ್ಯ ನಿರ್ವಹಣೆ ವೇಳೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗೆ ಪ್ರಧಾನಿ ಗೌರವ ನಮನ ಸಲ್ಲಿಸಿದರು

प्रविष्टि तिथि: 21 OCT 2021 10:51AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ತವ್ಯ ನಿರ್ವಹಣೆ ವೇಳೆ ಹುತಾತ್ಮರಾದ ಎಲ್ಲ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಪೊಲೀಸ್ ಸಂಸ್ಮರಣೆಯ ದಿನದ ಸಂದರ್ಭದಲ್ಲಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಹಾಗೂ ಅತ್ಯಗತ್ಯ ಸಮಯದಲ್ಲಿ ಇತರರಿಗೆ ನೆರವು ನೀಡುವಲ್ಲಿ ನಮ್ಮ ಪೊಲೀಸ್ ಪಡೆಗಳ ಶ್ರೇಷ್ಠ ಪ್ರಯತ್ನಗಳನ್ನು ನಾನು ಶ್ಲಾಘಿಸಲು ಬಯಸುತ್ತೇನೆ. ಕರ್ತವ್ಯ ನಿರ್ವಹಣೆ ವೇಳೆ ಹುತಾತ್ಮರಾದ ಎಲ್ಲ ಪೊಲೀಸ್ ಸಿಬ್ಬಂದಿಗೆ ನನ್ನ ಗೌರವ ನಮನಗಳು.”‌ ಎಂದಿದ್ದಾರೆ.

***


(रिलीज़ आईडी: 1765378) आगंतुक पटल : 291
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Bengali , Manipuri , Punjabi , Gujarati , Odia , Tamil , Telugu , Malayalam