ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಚುನಾವಣೆಯಲ್ಲಿ ಜಯಗಳಿಸಿದ ಉಜ್ಬೇಕಿಸ್ತಾನದ ಅಧ್ಯಕ್ಷ ಶವ್ಕತ್‌ ಮಿರ್ಜಿಯೊಯೆವ್ ಅವರನ್ನು ಅಭಿನಂದಿಸಿ ಪ್ರಧಾನಿ

प्रविष्टि तिथि: 25 OCT 2021 8:00PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚುನಾವಣೆಯಲ್ಲಿ ಜಯಿಸಿದ ಉಜ್ಬೇಕಿಸ್ತಾನದ ಅಧ್ಯಕ್ಷ ಶವ್ಕತ್‌ ಮಿರ್ಜಿಯೋಯೆವ್ ಅವರನ್ನು ಅಭಿನಂದಿಸಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಚುನಾವಣೆಯಲ್ಲಿ ಜಯಗಳಿಸಿದ ಅಧ್ಯಕ್ಷ ಶವ್ಕತ್ ಮಿರ್ಜಿಯೋಯೆವ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಎರಡನೇ ಅವಧಿಯಲ್ಲಿ ಭಾರತ-ಉಜ್ಬೇಕಿಸ್ತಾನ್ ವ್ಯೂಹಾತ್ಮಕ ಪಾಲುದಾರಿಕೆಯ ಸಬಲೀಕರಣ  ಮುಂದುವರಿಯಲಿದ ಎಂಬ ವಿಶ್ವಾಸ ನನಗಿದೆ. ನಿಮಗೆ ಮತ್ತು ಉಜ್ಬೇಕಿಸ್ತಾನದ ಸ್ನೇಹಪರ ಜನರಿಗೆ ನನ್ನ ಶುಭಾಶಯಗಳು." ಎಂದಿದ್ದಾರೆ.

***


(रिलीज़ आईडी: 1766887) आगंतुक पटल : 205
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam